Sunday, March 6, 2016

ಕನ್ನಡ ಕಿರುತೆರೆ ಕಾರ್ಯಕ್ರಮಗಳ ಟಿ ಅರ್ ಪಿ ವಿಶ್ಲೇಷಣೆ- BARC ಆಧಾರಿತ - Week 6

WEEK-  6 (6th Feb -12th Feb) (Only Prime time is considered 6 PM- 11.30 PM with repeat telecast included)

                                                                                                  In English
                                                                                                  Graphical
ಮುಖ್ಯಾಂಶಗಳು 
೧. ಕಲರ್ಸ್ ಕನ್ನಡ ಮೊದಲ ಸ್ಥಾನದಲ್ಲಿ ಮುಂದುವರೆದಿದೆ.
೨. ಜೀ ಕನ್ನಡ ಎರಡನೇ ಸ್ಥಾನದಲ್ಲಿ  ಮುಂದುವರೆದಿದೆ.
೩. ಉದಯ  ಟಿ ವಿ  ಮೂರನೇ ಸ್ಥಾನಕ್ಕೆ ಜಿಗಿದಿದ್ದು ಉದಯ ಮೂವೀಸ್ ಅನ್ನು  ನಾಲ್ಕನೇ ಸ್ಥಾನಕ್ಕೆ ತಳ್ಳಿದೆ
೪.  ಸುವರ್ಣ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
೫. ಪುಟ್ಟ ಗೌರಿಮದುವೆ(ಕಲರ್ಸ್ ಕನ್ನಡ) ಮೊದಲನೆ ಸ್ಥಾನದಲ್ಲಿ ಹಾಗೂ ಲಕ್ಷ್ಮಿ ಬಾರಮ್ಮ (ಕಲರ್ಸ್ ಕನ್ನಡ) ಎರಡನೇ ಸ್ಥಾನದಲ್ಲಿದೆ
೬.  ಅಮೃತವರ್ಷಿಣಿ(ಸುವರ್ಣ) ಮೂರನೇ ಸ್ಥಾನದಲ್ಲಿ ಮುಂದುವರೆದಿದೆ
೭.  ಅಗ್ನಿಸಾಕ್ಷಿ(ಕಲರ್ಸ್ ಕನ್ನಡ) ಮತ್ತೆ ಮೊದಲೈದು ಸ್ಥಾನಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ಐದನೇ ಸ್ಥಾನದಲ್ಲಿದೆ
೮. ಅಕ್ಕ(ಕಲರ್ಸ್ ಕನ್ನಡ) ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದೆ.


ಮುಂದಿನ ದಿನಗಳಲ್ಲಿ ವೀಕ್ಷಕರನ್ನು ಸೆಳೆಯಬಲ್ಲ ಕಾರ್ಯಕ್ರಮಗಳು 
೧. ಆಕ್ಷನ್ ಕ್ವೀನ್ (ಸುವರ್ಣ)
೨. ಗಂಗಾ (ಜೀ ಕನ್ನಡ)
೩. ಸೂಪರ್ ಚಾಲೆಂಜ್ (ಉದಯ ಟಿ ವಿ )
೪. Pk ಪಂಚ್ ಕಜ್ಜಾಯ (ಉದಯ ಟಿ ವಿ )

ಮೊದಲ ಐದು  ಸ್ಥಾನಗಳು 
೧. ಕಲರ್ಸ್ ಕನ್ನಡ
೨. ಜೀ ಕನ್ನಡ
೩ .ಉದಯ ಟಿ ವಿ
೪. ಉದಯ ಮೂವೀಸ್
೫. ಸುವರ್ಣ

ಮೊದಲ ಐದು ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಕಾರ್ಯಕ್ರಮಗಳು
೧. ಪುಟ್ಟಗೌರಿ ಮದುವೆ - ಕಲರ್ಸ್ ಕನ್ನಡ
೨. ಲಕ್ಷ್ಮಿ ಬಾರಮ್ಮ- ಕಲರ್ಸ್ ಕನ್ನಡ
೩. ಅಮೃತವರ್ಷಿಣಿ - ಸುವರ್ಣ
೪. ಅಕ್ಕ - ಕಲರ್ಸ್ ಕನ್ನಡ
೫. ಅಗ್ನಿಸಾಕ್ಷಿ  - ಕಲರ್ಸ್ ಕನ್ನಡ 


ಹಿಂದಿನ  ವಾರದ ವಿಶ್ಲೇಷಣೆ  :- ಇಲ್ಲಿ ಒತ್ತಿ 


ಮುಂದಿನ ವಾರದ ವಿಶ್ಲೇಷಣೆ  :- ಇಲ್ಲಿ ಒತ್ತಿ 

No comments:

Post a Comment