Tuesday, July 5, 2016

ಮಲಗೆ ಮಲಗೆ ಗುಬ್ಬಿ ಮರಿ ನಲ್ಲ ಚಿತ್ರದ ಗೀತೆ

ಮಲಗೆ ಮಲಗೆ ಗುಬ್ಬಿ ಮರಿ 
ಕೊಡಿಸುವೆ ನಿನಗೆ ತುತ್ತೂರಿ
ಮನೆ ದೇವರಾಣೆ ನೆರಳಾಗುತೀನಿ
ಹೆಸರಿಲ್ಲದಿರೋ ಬಂಧುವೇ ಜನುಮಾಂತರದ ಬಂಧವೇ
ಆರಾರೋ ಆರಿರಾರೋ ಆರಾರೋ ಆರಿರಾರೋ
ಆರಾರೋ ಆರಿರಾರೋ ಆರಾರೋ ಆರಿರಾರೋ
ಮಲಗೆ ಮಲಗೆ ಗುಬ್ಬಿ ಮರಿ
ಕೊಡಿಸುವೆ ನಿನಗೆ ತುತ್ತೂರಿ
ಮನೆ ದೇವರಾಣೆ ನೆರಳಾಗುತೀನಿ
ಹೆಸರಿಲ್ಲದಿರೋ ಬಂಧುವೇ ಜನುಮಾಂತರದ ಬಂಧವೇ
ಆರಾರೋ ಆರಿರಾರೋ ಆರಾರೋ ಆರಿರಾರೋ
ಆರಾರೋ ಆರಿರಾರೋ ಆರಾರೋ ಆರಿರಾರೋ
ಬ್ರಹ್ಮ ತೋಚಿದ್ದು ಗೀಚುತ್ತಾನಮ್ಮ
ಮರ್ಮ ಬಲ್ಲೋರು ಇಲ್ಲಿ ಯಾರಮ್ಮ
ಇಲ್ಲಿ ಹುಟ್ಟಿದಂತ ನಮಗೆಲ್ಲ ಸ್ವರ್ಗ ಮೇಲಂತೆ
ಮೇಲೆ ಎಲ್ಲೋ ಇರುವ ದೇವರಿಗೆ ಇಲ್ಲಿ ಗುಡಿಯಂತೆ
ಇಲ್ಲಿ ಹುಟ್ಟಿದಂತ ನಮಗೆಲ್ಲ ಸ್ವರ್ಗ ಮೇಲಂತೆ
ಮೇಲೆ ಎಲ್ಲೋ ಇರುವ ದೇವರಿಗೆ ಇಲ್ಲಿ ಗುಡಿಯಂತೆ
ಚಿತ್ರ ವಿಚಿತ್ರ ಕಣೆ ಲೋಕವೇ
ಆರಾರೋ ಆರಿರಾರೋ ಆರಾರೋ ಆರಿರಾರೋ
ಆರಾರೋ ಆರಿರಾರೋ ಆರಾರೋ ಆರಿರಾರೋ
ಮಲಗೆ ಮಲಗೆ ಗುಬ್ಬಿ ಮರಿ
ಕೊಡಿಸುವೆ ನಿನಗೆ ತುತ್ತೂರಿ
ಮನೆ ದೇವರಾಣೆ ನೆರಳಾಗುತೀನಿ
ಬಾಳಲ್ಲಿ ನೋವೆಮ್ಬುದೆಲ್ಲ ಮಾಮೂಲಿ
ನಾವಿಲ್ಲಿ ಗೆಲ್ಲೋದು ನಮ್ಮ ಕೈಯಲ್ಲಿ
ಸಿಹಿ ಕನಸುಗಳು ಬರಲಿ ಎಂದು ಲಾಲಿ ಹಾಡುವೆ
ಬಡವ ಕೊಟ್ಟ ಕೈಯಲ್ಲಿ ತುತ್ತು ಮರೆಯಬೇಡವೆ
ಸಿಹಿ ಕನಸುಗಳು ಬರಲಿ ಎಂದು ಲಾಲಿ ಹಾಡುವೆ
ಬಡವ ಕೊಟ್ಟ ಕೈಯಲ್ಲಿ ತುತ್ತು ಮರೆಯಬೇಡವೆ
ಲಾಭಾನ ಕೇಳೋದಿಲ್ಲ ಲಾಲಿ ಎಂದು
ಆರಾರೋ ಆರಿರಾರೋ ಆರಾರೋ ಆರಿರಾರೋ
ಆರಾರೋ ಆರಿರಾರೋ ಆರಾರೋ ಆರಿರಾರೋ
ಮಲಗೆ ಮಲಗೆ ಗುಬ್ಬಿ ಮರಿ
ಕೊಡಿಸುವೆ ನಿನಗೆ ತುತ್ತೂರಿ
ಮನೆ ದೇವರಾಣೆ ನೆರಳಾಗುತೀನಿ
ಹೆಸರಿಲ್ಲದಿರೋ ಬಂಧುವೇ ಜನುಮಾಂತರದ ಬಂಧವೇ
ಆರಾರೋ ಆರಿರಾರೋ ಆರಾರೋ ಆರಿರಾರೋ

ಆರಾರೋ ಆರಿರಾರೋ ಆರಾರೋ ಆರಿರಾರೋ

No comments:

Post a Comment