Tuesday, April 22, 2025

ಗೌಡ ಸಂಸ್ಕೃತಿ- ಮದುವೆ(ಧಾರಾ ಮಂಟಪ )

 ಧಾರಾ ಮಂಟಪ : ಮನೆಯ ಮುಂಭಾಗದಲ್ಲಿ ಪೂರ್ವಾಭಿಮುಖವಾಗಿ ನಾಲ್ಕು ಅಡಿಕೆ ಮರದ ಕಂಬಗಳನ್ನು ಉಪಯೋಗಿಸಿ ಧಾರಾ ಮಂಟಪ ರಚಿಸುವುದು. ಮಡಿವಾಳ ಮಣೆಯಿಟ್ಟ ದೀಪ ಹಚ್ಚಿ  ಬೆಂಡು ಕುಕ್ಕೆಯಲ್ಲಿ 1 ಸೇರು ಅಕ್ಕಿ, 1 ತೆಂಗಿನ ಕಾಯಿ, 5 ವೀಳ್ಯದೆಲೆ, ಅಡಿಕೆ 1 ಪಾವಲಿ ಇಟ್ಟು ಕೈ ಮುಗಿದು ಮೇಲ್ಕಟ್ಟು ಕಟ್ಟುತ್ತಾನೆ. ಮೇಲ್ಕಟ್ಟು ಕಟ್ಟಿದ ಮಧ್ಯಭಾಗಕ್ಕೆ 5 ವೀಳ್ಯದೆಲೆ, 1 ಅಡಿಕೆಯಲ್ಲಿ ನಿಯಮನುಸಾರವಾಗಿ ಒಗ್ಗಿ ಹಾಕಿದ ಜೋಡು ತೆಂಗಿನ ಕಾಯಿಯೊಂದಿಗೆ ಪೋಣಿಸಿ ಕಟ್ಟುವನು. ನಾಲ್ಕು ಕಂಬಗಳಿಗೆ ಬಿಳಿ ವಸ್ತ್ರವನ್ನು ಕಟ್ಟುವನು (ಎಣ್ಣೆ ಅರಿಶಿನ ಮಾಡಿದ ಕೈ ಉಜ್ಜಲು)

No comments:

Post a Comment